ರಚನೆ

ಆಪರೇಷನ್ ಸಿಂಧೂರ್ ಹಿನ್ನಡೆ ನಂತರ 'ಹೊಸ ಸೇನಾ ಪಡೆ' ಘೋಷಿಸಿದ ಪಾಕಿಸ್ತಾನ!
78 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಭಾರತದೊಂದಿಗಿನ ಇತ್ತೀಚಿನ ನಾಲ್ಕು ದಿನಗಳ ಸೇನಾ ಸಂಘರ್ಷದ ಸ್ಮರಣಾರ್ಥ ಬುಧವಾರ ತಡರಾತ್ರಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶಹಭಾಜ್ ಶರೀಫ್ ಈ ಘೋಷಣೆ ಮಾಡಿದರು.

BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ
ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ.

ಮೋದಿ ಸರ್ಕಾರದ ವಿವಿಧ ಸಂಪುಟ ಸಮಿತಿಗಳ ರಚನೆ!
ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ 8 ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.

ಸದಾಶಿವ ಬ್ರಹ್ಮೇಂದ್ರ: ಅಪರೂಪದ ವಾಗ್ಗೇಯಕಾರ ಸಂತರ ಬಗ್ಗೆ ಇಲ್ಲಿದೆ ಮಾಹಿತಿ
ಸದಾಶಿವ ಶಿವ ಬ್ರಹ್ಮೇಂದ್ರರ ವ್ಯಕ್ತಿತ್ವ ಹುಟ್ಟಿನಿಂದಲೇ ಸಾತ್ವಿಕವಾದ ವ್ಯಕ್ತಿತ್ವವಾದರೂ, ಜೀವನ್ಮುಕ್ತರಂತೇನೂ ಇರಲಿಲ್ಲ. ಅಥವಾ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಕೀರ್ತನೆಗಳನ್ನು ರಚಿಸುವ ವಾಗ್ಗೇಯಕಾರರ...

ಪೊಲೀಸ್ ಪೇದೆಗಳ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ: ರೌಡಿ ಗೊಣ್ಣೆ ವಿಜಿ ಬಂಧನಕ್ಕೆ ತೀವ್ರ ಶೋಧ
ಬೆನ್ನಟ್ಟಿ ಹಿಡಿಯಲು ಬಂದ ಮಹಿಳಾ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಮೇಲೆ ಕಾರದ ಪುಡಿ ಎರಚಿ ಡ್ರ್ಯಾಗರ್ ನಿಂದ ಹಲ್ಲೆಗೈದು ಪರಾರಿಯಾಗಿರುವ ಕುಖ್ಯಾತ ರೌಡಿ ವಿಜಯ್ ಆಲಿಯಾಸ್ ಗೊಣ್ಣೆ ವಿಜಿ ಬಂಧನಕ್ಕೆ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ನಡೆಸಲಾಗಿದೆ.

ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷ ರಚನೆ- ಗುಲಾಂ ನಬಿ ಆಜಾದ್
ಇನ್ನೂ ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷವನ್ನು ರಚಿಸಲಾಗುವುದು ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ ಮತ್ತು ನೂತನ ಪಕ್ಷದ ಸಿದ್ಧಾಂತವು 'ಸ್ವತಂತ್ರ'ವಾಗಿರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಅವಶ್ಯಕ ಔಷಧಿ, ತಪಾಸಣಾ ಕಿಟ್ ಒದಗಿಸಲು ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿ ರಚನೆ
ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಅವಶ್ಯಕವಿರುವ ಔಷಧಿ ಮತ್ತು ಪ್ರಯೋಗಾಲಯಗಳಲ್ಲಿ ಅವಶ್ಯಕವಾಗಿರುವ ಉಪಕರಣ, ರಾಸಾಯನಿಕ ಹಾಗೂ ತಪಾಸಣಾ ಕಿಟ್ ಗಳನ್ನು ಒದಗಿಸಲು ನೇರವಾಗುವ ನಿಟ್ಟಿನಲ್ಲಿ ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.

ನಗರದಲ್ಲಿರುವ 404 ಕಟ್ಟಡಗಳು ದುರ್ಬಲ: ಬಿಬಿಎಂಪಿ ಸಮೀಕ್ಷೆಯಲ್ಲಿ ಬಹಿರಂಗ
ಕಳೆದ ಎರಡು ವರ್ಷಗಳಿಂದ ಹಚಿನ್ಸ್ ರಸ್ತೆಯ ನಿವಾಸಿಗಳು ನಗರದಲ್ಲಿ ಕೇಳಿಬರುತ್ತಿರುವ ಕಟ್ಟಡ ಕುಸಿತದ ಸುದ್ದಿಗೆ ಬೆಚ್ಚಿ ಬೀಳುತ್ತಾರೆ. ಇಲ್ಲಿ ಜುಲೈ 2019 ರಲ್ಲಿ ಎರಡು ಅಪಾರ್ಟ್ ಮೆಂಟ್ ಕಟ್ಟಡಗಳು ಕುಸಿದಿದ್ದು, ಇದರಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಇನ್ನೂ ಕಾಡುತ್ತಿದೆ.

ಹೊಸ ಸಂಶೋಧನೆ, ಅಭಿವೃದ್ಧಿ ನೀತಿ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ
ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಅಗತ್ಯವಾಗಿದ್ದು, ಹೊಸ ಆರ್ ಆ್ಯಂಡ್ ಡಿ ನೀತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

