ಸಿನಿಮಾ ಸುದ್ದಿDimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್
ಬರ್ತ್ಡೇ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ ಅಭಿಮಾನಿಗಳ ದಂಡೆ ನೆರೆದಿತ್ತು. ತಮ್ಮ ನೆಚ್ಚಿನ ನಟಿಯನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಾಶಯ ಕೋರಿದರು.