ರಜತ್

ಪೆಟ್ರೋಲ್ ಬಾಂಬ್ ರೀಲ್ಸ್: Biggboss ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು!
ಸಿನಿಮಾ ಸುದ್ದಿ

ಪೆಟ್ರೋಲ್ ಬಾಂಬ್ ರೀಲ್ಸ್: Biggboss ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು!

‘Biggboss’ ಖ್ಯಾತಿಯ ರಜತ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು ಸಾರ್ವಜನಿಕ ರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಮಾದರಿಯ ಭೀಕರ ಸ್ಫೋಟ ನಡೆಸಿ ರೀಲ್ಸ್ ಮಾಡಿದ್ದು ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು, Video ವೈರಲ್
ಸಿನಿಮಾ ಸುದ್ದಿ

ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು, Video ವೈರಲ್

ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್‌ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.

ಡಾಗ್ ಸತೀಶ್ ಗೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು FIR; ಎರಡು ಪ್ರಕರಣ
ರಾಜ್ಯ

ಡಾಗ್ ಸತೀಶ್ ಗೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು FIR; ಎರಡು ಪ್ರಕರಣ

ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಡಾಗ್ ಸತೀಶ್ ನೀಡಿದ ದೂರಿನ ಆಧಾರದ ಮೇಲೆ ರಜತ್ ವಿರುದ್ಧ FIR ದಾಖಲಾಗಿದೆ.

Bigg Boss Kannada 12: ಗೆಳೆಯನನ್ನೇ ನಾಮಿನೇಟ್ ಮಾಡಿದ ಕಾವ್ಯ; ರಜತ್‌-ಧ್ರುವಂತ್‌ ಮಧ್ಯೆ ಮಾರಾಮಾರಿ; ಹೊರ ಹೋಗೋದ್ಯಾರು?
ಸಿನಿಮಾ ಸುದ್ದಿ

Bigg Boss Kannada 12: ಗೆಳೆಯನನ್ನೇ ನಾಮಿನೇಟ್ ಮಾಡಿದ ಕಾವ್ಯ; ರಜತ್‌-ಧ್ರುವಂತ್‌ ಮಧ್ಯೆ ಮಾರಾಮಾರಿ; ಹೊರ ಹೋಗೋದ್ಯಾರು?

ಬಿಗ್‌ ಬಾಸ್‌ ಮನೆಯಲ್ಲಿ ಬೆಸ್ಟ್‌ ಫ್ರೆಂಡ್‌ ಆಗಿದ್ದ ಗಿಲ್ಲಿಯನ್ನೇ ಕಾವ್ಯಾ ಶೈವ ಅವರು ನಾಮಿನೇಟ್ ಮಾಡಿ, ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಕಾವ್ಯ ಅವರ ನಾಮಿನೇಷನ್‌ ನಿರ್ಧಾರ ಮನೆಯಲ್ಲಿ ಕೋಲಾಹಲ ಸೃಷ್ಟಿಸಿದೆ.

ರೀಲ್ಸ್ ಕೇಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ  ಅರೆಸ್ಟ್; ವಿನಯ್ ಗೂ ಬಂಧನ ಭೀತಿ!
ಸಿನಿಮಾ ಸುದ್ದಿ

ರೀಲ್ಸ್ ಕೇಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್; ವಿನಯ್ ಗೂ ಬಂಧನ ಭೀತಿ!

ವಿಚಾರಣೆಗೆ ಹಾಜರಾಗಿದ್ದ ವೇಳೆ ರಜತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಜಾಮೀನು ಪಡೆದು ಷರತ್ತು ಉಲ್ಲಂಘಿಸಿದ್ದಕ್ಕೆ ರಜತ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು
ರಾಜ್ಯ

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

ಜಾಮೀನು ಕೋರಿ ಬಂಧಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 24ನೇ ಎಸಿಜೆಎಂ ಕೋರ್ಟ್, ತಲಾ 10 ಸಾವಿರ ರೂಪಾಯಿ ಶ್ಯೂರಿಟಿ ಮೇಲೆ ಜಾಮೀನು ನೀಡಿ ಆದೇಶಿಸಿದೆ.