ರಾಜ್ಯಕಲ್ಯಾಣ ಕರ್ನಾಟಕ ಉತ್ಸವ: ರಜಾಕಾರರ ದೌರ್ಜನ್ಯ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್ಗೆ ಮತ್ತೆ ಬೇಡಿಕೆ
ರಜಾಕಾರರು ಮಾಡಿದ ದೌರ್ಜನ್ಯಗಳು ಅಸಹನೀಯವಾಗಿದ್ದವು. ಅಸಾಧಾರಣ ಸ್ವಾತಂತ್ರ್ಯ ಹೋರಾಟಗಾರರ ಅಚಲ ದೃಢಸಂಕಲ್ಪದಿಂದಾಗಿ ಹೈದರಾಬಾದ್-ಕರ್ನಾಟಕ ಪ್ರದೇಶ ಅಂತಿಮವಾಗಿ ಸ್ವಾತಂತ್ರ್ಯವನ್ನು ಪಡೆಯಿತು-ಸಿಎಂ