ವಾಣಿಜ್ಯಇನ್ನು ಭಾನುವಾರ, ರಜಾದಿನವಾದ್ರೂ ನಿಮ್ಮ ಖಾತೆಗೆ ಬರುತ್ತೆ ಸಂಬಳ: ಆರ್ಬಿಐ ಹೊಸ ಉಪಕ್ರಮ ಆಗಸ್ಟ್ನಿಂದ ಜಾರಿ!
ಆಗಸ್ಟ್ 1 ರಿಂದ ಭಾನುವಾರ ಮತ್ತು ಬ್ಯಾಂಕ್ ರಜಾದಿನಗಳು ಸೇರಿದಂತೆ ಎಲ್ಲಾ ದಿನಗಳಲ್ಲಿ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ (ಎನ್.ಎ.ಸಿ.ಎಚ್.) ವ್ಯವಸ್ಥೆ ಲಭ್ಯವಿರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ.