ರಾಜ್ಯಭಾರತ-ಪಾಕಿಸ್ತಾನ ಉದ್ವಿಗ್ನತೆ: ಸಹಜ ಸ್ಥಿತಿ ಮರಳುವವರೆಗೆ ಪೊಲೀಸರಿಗೆ ರಜೆ ನೀಡಲ್ಲ- ಜಿ ಪರಮೇಶ್ವರ
ಕರಾವಳಿ ಪ್ರದೇಶದಲ್ಲಿ ಪೊಲೀಸ್, ಬಂದರುಗಳಿಂದ ನಿಯೋಜಿಸಲಾಗಿರುವ ಭದ್ರತೆ ಮತ್ತು ಭಾರತೀಯ ನೌಕಾಪಡೆ ಸೇರಿದಂತೆ ಮೂರು ಹಂತದ ಭದ್ರತೆಯನ್ನು ಒದಗಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಸಿದ್ಧತೆಯನ್ನು ಪರಿಶೀಲಿಸಲು ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ.