ರಾಜ್ಯಅಮರ್ ರಹೇ ಕ್ಯಾಪ್ಟನ್ ಪ್ರಾಂಜಲ್: ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ, ಹೆಮ್ಮೆಯ ಕನ್ನಡಿಗನಿಗೆ ತ್ರಿವರ್ಣ ಧ್ವಜ ಹಿಡಿದು ಸೆಲ್ಯೂಟ್!
ಜಮ್ಮುವಿನ ರಜೌರಿಯಲ್ಲಿ ಭಯೋತ್ಪಾದಕರ ಗುಂಪನ್ನು ಸದೆಬಡಿಯುವಾಗ ಹುತಾತ್ಮನಾದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.