ದೇಶನಾಗರಿಕ ಸಮಾಜದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ: ರಜೌರಿ ದಾಳಿ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ನಾಗರಿಕ ಸಮಾಜದಲ್ಲಿ ಭಯೋತ್ಪಾದನೆಗೆ ಸ್ಥಳವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ, ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಲ್ಲಿ ಆರು ಜನರು ಸಾವಿಗೀಡಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.