ರಣಜಿ ಟ್ರೋಫಿ ಕ್ರಿಕೆಟ್

ರಣಜಿ ಕ್ರಿಕೆಟ್: ಸೆಮಿ ಫೈನಲ್ ನಲ್ಲಿ ಕರ್ನಾಟಕಕ್ಕೆ 5 ರನ್ ಗಳ ವೀರೋಚಿತ ಸೋಲು
ರಣಜಿ ತ್ರೋಫಿ ಕ್ರಿಕೆಟ್ ಸರಣಿ ಪ್ರಾರಂಬದಿಂದ ಒಂದೂ ಸೋಲು ಕಾಣದೆ ಸೆಮಿ ಫೈನಲ್ಸ್ ತಲುಪಿದ್ದ ಕರ್ನಾಟಕ ತಂಡ ವಿದರ್ಭದ ಎದುರು 5 ರನ್ ವೀರೋಚಿತ ಸೋಲು ದಾಖಲಿಸಿದೆ.

ರಣಜಿ ಟ್ರೋಫಿ ಕ್ರಿಕೆಟ್: ತ್ರಿಶತಕ ಸಿಡಿಸಿದ ಮಯಾಂಕ್, ಬೃಹತ್ ಮೊತ್ತ ದಾಖಲಿಸಿದ ಕರ್ನಾಟಕ
ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ತ್ರಿಶತಕವನ್ನು ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

