ರಣದೀಪ್

ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 27 ಐಎಎಸ್ ಅಧಿಕಾರಿಗಳ ವರ್ಗಾವಣೆ; ರಂದೀಪ್ ಆರೋಗ್ಯ ಆಯುಕ್ತ
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 30 ಐಎಎಸ್ ಹಾಗೂ 7 ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತರಾಗಿ ರಣದೀಪ್ ನೇಮಕ
ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು. ಇದರಂತೆ ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ರಣದೀಪ್.ಡಿ ಅವರನ್ನು ಬಿಬಿಎಂಪಿ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ.

