ರಾಜಕೀಯಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಭರ್ಜರಿ ಫಲಿತಾಂಶ; ಚುನಾವಣಾ ಪ್ರಚಾರ ತಂತ್ರ ರೂಪಿಸಿದ ಪ್ರಮುಖ ನಾಯಕರಿವರು
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಬುಧವಾರ ಮತದಾನ ಮುಕ್ತಾಯವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಉತ್ಸಾಹದ ಪ್ರಚಾರ ನಡೆಸಿದ ಐವರು ನಾಯಕರು ಇವರಾಗಿದ್ದಾರೆ.