ರಣದೀಪ್ ಸುರ್ಜೆವಾಲಾ

ಐದು ರಾಜ್ಯಗಳಿಗೆ ಕಾಂಗ್ರೆಸ್ ವೀಕ್ಷಕರ ನೇಮಕ; ಶಶಿಕಾಂತ್ ಸೆಂಥಿಲ್ ಗೆ ರಾಜಸ್ಥಾನ, ಸುರ್ಜೇವಾಲಾಗೆ ಮಧ್ಯ ಪ್ರದೇಶ ಹೊಣೆ
ಕಾಂಗ್ರೆಸ್ ಹೈಕಮಾಂಡ್ ಸೋಮವಾರ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.

ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ
ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಸಿಎಂ: ರಣದೀಪ್ ಸುರ್ಜೆವಾಲಾ
ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

ರಾಮ ಮಂದಿರ ಭೂಮಿ ಖರೀದಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಲಿ: ಸುರ್ಜೆವಾಲಾ
ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಭೂಮಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಕಾಂಗ್ರೆಸ್ ಜೊತೆ ಮಾತುಕತೆ ಬೇಕು ಎಂದಾದರೆ, ಬಿಜೆಪಿ ಸಖ್ಯ ತೊರೆಯಬೇಕು: ರೆಬೆಲ್ ಶಾಸಕರಿಗೆ ಸುರ್ಜೆವಾಲಾ ವಾರ್ನಿಂಗ್!
ಕಾಂಗ್ರೆಸ್ ಜೊತೆ ಚರ್ಚೆ ಬೇಕು ಎಂದರೆ, ಬಿಜೆಪಿ ಸಖ್ಯ ತೊರೆಯಬೇಕು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

