ರಣದೀಪ್ ಸುರ್ಜೇವಾಲ

ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ!
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ, ಶಿವಣ್ಣನ ಜೊತೆಗೆ ಮಾತುಕತೆ ನಡೆಸಿದ್ದು, ಧನ್ಯವಾದ ಸಲ್ಲಿಸಿದ್ದಾರೆ.

ಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಪುಷ್ಪಾ ಅಮರನಾಥ್, ಅಶೋಕ್ ಪಟ್ಟಣ್‌ಗೆ ನೋಟಿಸ್?
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ.

ಕರ್ನಾಟಕ ಚುನಾವಣೆ: ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ- ರಣದೀಪ್ ಸುರ್ಜೇವಾಲಾ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

ಕಾಂಗ್ರೆಸ್ ನಿಮ್ಮಂತವರಿಂದ ಇಂತಹ ವರ್ತನೆ ನಿರೀಕ್ಷಿಸಿರಲಿಲ್ಲ: ಜಮೀರ್‌ಗೆ ಸುರ್ಜೇವಾಲಾ ತರಾಟೆ
ನಿಮ್ಮಂತವರಿಂದ ಭಾರತೀಯ ಕಾಂಗ್ರೆಸ್ ಪಕ್ಷ ಇಂತಹ ವರ್ತನೆ ನಿರೀಕ್ಷಿಸಿರಲಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತರಾಟೆಗೆ ತೆಗೆದುಕೊಂಡಿದ್ದಾರೆ.

ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿರುವ ಪ್ರಧಾನಿ ಅವರನ್ನು ಕ್ಯಾಬಿನೆಟ್ ನಿಂದ ಮೊದಲು ತೆಗೆಯಬೇಕಿತ್ತು: ಕಾಂಗ್ರೆಸ್
ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೂಲಕ ಅಧಿಕಾರದ ಲೂಟಿಯ ವಿತರಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ನಾಳೆ ಕಾಂಗ್ರೆಸ್ ನಿಂದ ಮತ್ತೊಂದು ಸಭೆ, ಸಚಿನ್ ಪೈಲಟ್‌ಗೂ ಆಹ್ವಾನ
ರಾಜಸ್ಥಾನದಲ್ಲಿ ಭುಗಿಲೆದ್ದಿರುವ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಆಡಳಿತಾ ರೂಡ ಕಾಂಗ್ರೆಸ್ ಪಕ್ಷ ನಾಳೆ ಮತ್ತೊಂದು ಸಭೆ ಕರೆದಿದ್ದು, ಸಭೆಗೆ ಹಾಜರಾಗುವಂತೆ ಬಂಡಾಯ ನಾಯಕ ಸಚಿನ್ ಪೈಲಟ್ ಅವರಿಗೂ ಆಹ್ವಾನ ನೀಡಿದೆ.

ಗುಜರಾತ್: ವಿದ್ಯುತ್ ಖರೀದಿಯಲ್ಲಿ 26 ಸಾವಿರ ಕೋಟಿ ರೂ. ಅವ್ಯವಹಾರ; ಕಾಂಗ್ರೆಸ್ ಆರೋಪ
ಅದಾನಿ, ಇಎಸ್ ಎಸ್ ಎ ಆರ್, ಟಾಟಾ ಹಾಗೂ ಚೈನಾ ಲೈಟ್ ಸಂಸ್ಥೆಗಳಿಂದ ಗುಜರಾತ್ ಬಿಜೆಪಿ ಸರ್ಕಾರ ಹೆಚ್ಚಿನ ಬೆಲೆ ಕೊಟ್ಟು ವಿದ್ಯುತ್ ಖರೀದಿ ನಡೆಸಿದೆ. ಇದರಲ್ಲಿ 26 ಸಾವಿರ ಕೋಟಿ ರೂ........

