ಬಾಲಿವುಡ್ಜಾಗತಿಕ ಬಾಕ್ಸ್ ಆಫೀಸ್ನಲ್ಲಿ ರೂ. 600 ಕೋಟಿ ದೋಚಿದ 'ಅನಿಮಲ್'
ರಣಬೀರ್ ಕಫೂರ್ ಅಭಿನಯದ ಬಾಲಿವುಡ್ ಚಿತ್ರ 'ಅನಿಮಲ್' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ ರೂ. 600.67 ಕೋಟಿ ಗಳಿಸಿದೆ ಎಂದು ನಿರ್ಮಾಪಕರು ಗುರುವಾರ ತಿಳಿಸಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರವು ಡಿಸೆಂಬರ್ 1 ರಂದು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಿದೆ.