ದೇಶಲೈಂಗಿಕತೆ ಕುರಿತ ಆಕ್ಷೇಪಾರ್ಹ ಹೇಳಿಕೆ; ರಣವೀರ್ ಅಲಹಾಬಾದಿಯಾ, ತಂಡಕ್ಕೆ ಮುಂಬೈ ಪೊಲೀಸರಿಂದ ವಿಚಾರಣೆ
ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ್ದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಯಲ್ ಬೈಸೆಪ್ಸ್ ಎಂದೇ ಹೆಸರಾಗಿರುವ ರಣವೀರ್, ವಿಡಿಯೋ ಬಿಡುಗಡೆ ಮಾಡಿ ಕ್ಷಮೆಯಾಚಿಸಿದ್ದರು.