ಬಾಲಿವುಡ್ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬ್ಯಾನ್: FWICE ವಿರುದ್ಧ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಿಡಿ! ಹೇಳಿದ್ದೇನು?
ಮೂರು ವರ್ಷಗಳಿಂದ ತಯಾರಾಗುತ್ತಿದ್ದ ಫರ್ಹಾನ್ ಅಖ್ತರ್ ಅವರ ಡಾನ್ 3 ಚಿತ್ರದಿಂದ ರಣವೀರ್ ಸಿಂಗ್ ಹೊರ ನಡೆದ ನಂತರ ಇನ್ನೂ ಮುಂದೆ ಅವರ ಮುಂದಿನ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ಸೋಮವಾರ ಹೇಳಿತ್ತು.