ದೇಶಆರ್ಥಿಕ ಹಿಂಜರಿತ ಮರೆಮಾಚಲು ಮೋದಿ ಸರ್ಕಾರದಿಂದ ಡಿಕೆಶಿ ಬಂಧನದ ಹೈಡ್ರಾಮಾ: ಕಾಂಗ್ರೆಸ್ ಕಿಡಿ
ಆರ್ಥಿಕ ಹಿಂಜರಿತದಿಂದ ದೇಶ ಜರ್ಜರಿತವಾಗುತ್ತಿದ್ದು, ಇದನ್ನು ಮರೆಮಾಚಲು ದೇಶದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ಹೈಡ್ರಾಮಾ ಸೃಷ್ಟಿ ಮಾಡಿದೆ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.