ದೇಶಹಿಂದೂ ದೇವರನ್ನು ನಂಬಬೇಡಿ; ಬೌದ್ಧ ಧರ್ಮ ಅಳವಡಿಸಿಕೊಳ್ಳುವಂತೆ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದ ಮುಖ್ಯ ಶಿಕ್ಷಕನ ಬಂಧನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಛತ್ತೀಸ್ಗಢ ಪೊಲೀಸರು ಬಿಲಾಸ್ಪುರದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರನ್ನು ಬಂಧಿಸಿದ್ದಾರೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದ ದಿನದಂದು, ಹಿಂದೂ ದೇವರುಗಳನ್ನು ನಂಬುವುದಿಲ್ಲ...