ದೇಶಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ: ರತ್ನಗಿರಿ ಪೊಲೀಸರಿಂದ ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.