ಶ್ರೀಲಂಕಾ ಮಾಜಿ ಪ್ರಧಾನಮಂತ್ರಿ ರತ್ನಸಿರಿ ವಿಕ್ರಮನಾಯಕೆ ಮಂಗಳವಾರ ವಿಧಿವಶರಾಗಿದ್ದಾರೆ. ಅವರಿಗೆ ೮೩ ವರ್ಷ ವಯಸ್ಸಾಗಿತ್ತು.