ರಾಜ್ಯಶಕ್ತಿ ಯೋಜನೆ ಎಫೆಕ್ಟ್: 1 ಕೋಟಿ ದಾಟಿದ ಸರ್ಕಾರಿ ಬಸ್ ಗಳಲ್ಲಿನ ಪ್ರಯಾಣಿಕರ ಸಂಖ್ಯೆ!
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಪರಿಣಾಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ, ಈ ಹಿಂದೆ ಪ್ರತಿದಿನ 84.15 ಲಕ್ಷವಿದ್ದ ಪ್ರಯಾಣಿಕರ ಸಂಖ್ಯೆ ಈಗ 1 ಕೋಟಿ ದಾಟಿದೆ ಎಂದು ತಿಳಿದುಬಂದಿದೆ.