ರದ್ದು

ಇಸ್ಕಾನ್ ದೇವಾಲಯದ 'ಕಿಚನ್ ಲೈಸೆನ್ಸ್' ರದ್ದು!
ದೇಶ

ಇಸ್ಕಾನ್ ದೇವಾಲಯದ 'ಕಿಚನ್ ಲೈಸೆನ್ಸ್' ರದ್ದು!

ದೇವಾಲಯದ 'ಗೋವಿಂದ ರೆಸ್ಟೋರೆಂಟ್'ನ ಕಿಚನ್ ನಲ್ಲಿ ಹಲವು ಲೋಪದೋಷಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಸಿಎಂ ವಿಜಯ್ ಅನುಮತಿಯಿದ್ದರೂ ಕೊನೆ ಕ್ಷಣದಲ್ಲಿ 'ಕರುಪ್ಪು' ಶೋ ರದ್ದು!
ದೇಶ

ಸಿಎಂ ವಿಜಯ್ ಅನುಮತಿಯಿದ್ದರೂ ಕೊನೆ ಕ್ಷಣದಲ್ಲಿ 'ಕರುಪ್ಪು' ಶೋ ರದ್ದು!

ನಿರ್ಮಾಪಕರು ಹಾಗೂ ಫೈನಾನ್ಶಿಯರ್ ನಡುವಣ ಹಣಕಾಸು ವ್ಯವಹಾರಗಳು ಬಗೆಹರಿಯದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಗೆ ವಿಳಂಬವಾಗಿದೆ ಎಂದು ವರದಿಯಾಗಿದೆ.

ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ರೈಲು ಸಂಚಾರ 35 ದಿನ ರದ್ದು; ಯಾವಾಗಿನಿಂದ, ಇಲ್ಲಿದೆ ವಿವರ..
ರಾಜ್ಯ

ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ರೈಲು ಸಂಚಾರ 35 ದಿನ ರದ್ದು; ಯಾವಾಗಿನಿಂದ, ಇಲ್ಲಿದೆ ವಿವರ..

ಸುಬ್ರಹ್ಮಣ್ಯ ರಸ್ತೆ ಮತ್ತು ಮಂಗಳೂರು ನಡುವಿನ ಪ್ರಯಾಣಿಕ ರೈಲುಗಳು ತಾತ್ಕಾಲಿಕ ರದ್ದಾಗಲಿದ್ದು, ವೇಳಾಪಟ್ಟಿ ಬದಲಾಯಿಸಲಾಗಿದೆ. ಇದರಿಂದ ಈ ಪ್ರದೇಶದ ನಿಯಮಿತ ಪ್ರಯಾಣಿಕ ರೈಲು ಸಂಚಾರ ವ್ಯತ್ಯಯವಾಗಲಿದೆ.

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!
ರಾಜ್ಯ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.

ಅಫ್ಘಾನಿಸ್ತಾನದ ಸಚಿವ ಮುತಾಕಿ ಆಗ್ರಾ ಭೇಟಿ ದಿಢೀರ್ ರದ್ದು! ಕಾರಣವೇನು?
ದೇಶ

ಅಫ್ಘಾನಿಸ್ತಾನದ ಸಚಿವ ಮುತಾಕಿ ಆಗ್ರಾ ಭೇಟಿ ದಿಢೀರ್ ರದ್ದು! ಕಾರಣವೇನು?

ಮುತ್ತಕಿ ಉತ್ತರ ಪ್ರದೇಶದಿಂದ ದೆಹಲಿಗೆ ಹಿಂದಿರುಗುವ ಮೊದಲು ತಾಜ್ ಮಹಲ್ ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಳೆಯಲು ನಿರ್ಧರಿಸಲಾಗಿತ್ತು. ಆದರೆ ಭೇಟಿಯನ್ನು ದಿಢೀರನೇ ರದ್ದುಗೊಳಿಸಲಾಗಿದೆ.

GST Rates: ಜಿಎಸ್ ಟಿಯಲ್ಲಿ ಭಾರೀ ಕಡಿತ: ಶೇ.28,  ಶೇ.12 ರಷ್ಟು ತೆರಿಗೆ ರದ್ದುಗೊಳಿಸಲು GoM ಸಮ್ಮತಿ!  ಶೇ.90 ರಷ್ಟು ಸರಕು ಅಗ್ಗ!
ವಾಣಿಜ್ಯ

GST Rates: ಜಿಎಸ್ ಟಿಯಲ್ಲಿ ಭಾರೀ ಕಡಿತ: ಶೇ.28, ಶೇ.12 ರಷ್ಟು ತೆರಿಗೆ ರದ್ದುಗೊಳಿಸಲು GoM ಸಮ್ಮತಿ! ಶೇ.90 ರಷ್ಟು ಸರಕು ಅಗ್ಗ!

ಗುರುವಾರ ನಡೆದ ರಾಜ್ಯ ಸಚಿವರನ್ನೊಳಗೊಂಡ ಸಮಿತಿ ಸಭೆಯಲ್ಲಿ ನಾಲ್ಕು ದರಗಳ ವ್ಯವಸ್ಥೆಯನ್ನು ಎರಡು ಪ್ರಮುಖ ಸ್ಲ್ಯಾಬ್ ಗಳಾದ ಶೇ. 5 ಮತ್ತು ಶೇ. 18 ಕ್ಕೆ ಇಳಿಕೆ ಮಾಡಲು ಅನುಮೋದನೆ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್

ನಗರದ ಸಾಮಾಜಿಕ ಹೋರಾಟಗಾರ ಆದರ್ಶ ಆರ್ ಅಯ್ಯರ್ ಎಂಬುವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಸೆಪ್ಟೆಂಬರ್ ನಲ್ಲಿ ಎಫ್ ಐಆರ್ ದಾಖಲಿಸಿದ್ದರು.

ಜಮ್ಮು-ಕಾಶ್ಮೀರ: ಹೊಸ ಸರ್ಕಾರ ರಚನೆಗೂ ಮುನ್ನ ರಾಷ್ಟ್ರಪತಿ ಆಳ್ವಿಕೆ ರದ್ದು!
ದೇಶ

ಜಮ್ಮು-ಕಾಶ್ಮೀರ: ಹೊಸ ಸರ್ಕಾರ ರಚನೆಗೂ ಮುನ್ನ ರಾಷ್ಟ್ರಪತಿ ಆಳ್ವಿಕೆ ರದ್ದು!

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.

ಧರ್ಮ ಘೋಷಿಸಿ ಎಂದ TDP! ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಯ ತಿರುಪತಿ ಭೇಟಿ ರದ್ದು
ದೇಶ

ಧರ್ಮ ಘೋಷಿಸಿ ಎಂದ TDP! ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಯ ತಿರುಪತಿ ಭೇಟಿ ರದ್ದು

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಸೇರಿದಂತೆ ಗುಣಮಟ್ಟವಿಲ್ಲದ ಪದಾರ್ಥಗಳು ವಿತರಣೆಯಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಳೆದ ವಾರ ಆರೋಪ ಮಾಡಿದ್ದರು.