ರದ್ಧು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಆದೇಶ!
ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ NTA ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.

ರಾಜ್ಯ ರಾಜಕೀಯ ಬೆಳವಣಿಗೆ: ಡಿಸಿಎಂ ಡಿ.ಕೆ ಶಿವಕುಮಾರ್ ದಾವೊಸ್ ಪ್ರವಾಸ ದಿಢೀರ್ ರದ್ದು
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ

SSLC ಗ್ರೇಸ್ ಮಾರ್ಕ್ ರದ್ದತಿಗೆ CM ಸಿದ್ದರಾಮಯ್ಯ ಸೂಚನೆ: ಮುಂದಿನ ವರ್ಷದಿಂದಲೇ ಜಾರಿ
ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ (SSLC Grace Marks) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

5, 8, 9 ತರಗತಿ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ
ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲಿನ ಕೇಸು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದತಿಗೆ ನಿರ್ಧಾರ: ಸಚಿವ ಎಚ್.ಕೆ. ಪಾಟೀಲ್
ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಬಂದಿದೆ.

ನೀತಿ ಸಂಹಿತೆ ಜಾರಿ: ಬೃಹತ್ ನೀರಾವರಿ ಯೋಜನೆ ಉದ್ಘಾಟನೆ ರದ್ದು; ಕೊಪ್ಪಳ ಜಿಲ್ಲಾಡಳಿತಕ್ಕೆ 50 ಲಕ್ಷ ರೂ. ನಷ್ಟ!
ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರು ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಅನುಷ್ಠಾನಗೊಂಡಿದ್ದು, ಕೊಪ್ಪಳ ಜಿಲ್ಲೆಯ ಗ್ರಾಮಸ್ಥರಿಗೆ ಬಹುಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಉದ್ಘಾಟನೆ ರದ್ದಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ನಿರಾಕರಣೆ: ಚೀನಾ ವಿದ್ಯಮಾನಗಳಲ್ಲಿ ಅಮೆರಿಕ- ವಿಚಾರ ಸಂಕಿರಣ ರದ್ಧು!
ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿರಲಿಲ್ಲ. ಆದರೂ, ನನ್ನ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹೇಗೆ ಪ್ರಕಟವಾಗಿದೆ ತಿಳಿದಿಲ್ಲ. ನಮ್ಮ ಪಕ್ಷ ಮತ್ತು ನಾನು ಈ ಕಾರ್ಯಕ್ರಮದ ಕಾರ್ಯಸೂಚಿಗೆ ವಿರುದ್ಧವಾಗಿದ್ದೇವೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

