ರಾಜ್ಯಮುಳುಗುತ್ತಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿವಿಗೆ ಆಸರೆ ಆಗುತ್ತಾರಾ ಕಾರಜೋಳ?
ಮುಧೋಳದ ಕವಿ ಚಕ್ರವರ್ತಿ ರನ್ನನ ಹೆಸರಿನಲ್ಲಿರುವ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಬಾಕಿ ಹಣ ಪಾವತಿಸಲಾಗದಂತಹ ಸ್ಥಿತಿಗೆ ತಲುಪಿದ್ದು, ಅದು ಎಲ್ಲಿ ಭವಿಷ್ಯದಲ್ಲಿ ಖಾಸಗಿಯವರ ಪಾಲಾಗಲಿದೆ ಎನ್ನುವ ಆತಂಕ ಕಬ್ಬು ಬೆಳೆಗಾರರಲ್ಲಿ ಮನೆ ಮಾಡುತ್ತಿದೆ.