ದೇಶಯಾವುದೇ ಪರಿಸ್ಥಿತಿ ಎದುರಿಸಲು ಭಾರತೀಯ ಸೇನೆ ಸಿದ್ಧವಾಗಿದೆ: ಪಾಕ್ 10 ಸರ್ಜಿಕಲ್ ದಾಳಿ ಬೆದರಿಕೆ ಕುರಿತು ಲೆ.ಜ.ರನ್ಬೀರ್ ಸಿಂಗ್
ಯಾರು, ಎಲ್ಲಿ ಯಾವ ರೀತಿಯ ಹೇಳಿಕೆಗಳನ್ನೇ ನೀಡಿದರೂ, ಅದಾವುದಕ್ಕೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾವುದೇ ರೀತಿಯ ಪರಿಸ್ಥಿತಿಗಳು ಎದುರಾದರೂ ಅದನ್ನು ಎದುರಿಸಲು ಭಾರತೀಯ ಸೇನಾಪಡೆ ಸದಾಕಾಲ...