ರನ್ಯಾರಾವ್

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!
ರಾಜ್ಯ

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!

2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್ ಅಧಿಕಾರಿಗಳಿಂದ ಶೋಧ, ಕಾನೂನು ಬದ್ಧತೆ ಪ್ರಶ್ನಿಸಿದ ನಟಿ ರನ್ಯಾ ರಾವ್!
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್ ಅಧಿಕಾರಿಗಳಿಂದ ಶೋಧ, ಕಾನೂನು ಬದ್ಧತೆ ಪ್ರಶ್ನಿಸಿದ ನಟಿ ರನ್ಯಾ ರಾವ್!

ಮಹಜರ್‌ನಲ್ಲಿನ ವ್ಯತ್ಯಾಸಗಳು ಮತ್ತು ಕಾರ್ಯಾಚರಣೆಯ ಮೊದಲು ನೀಡಲಾದ ಸೂಚನೆಗಳನ್ನು ಉಲ್ಲೇಖಿಸಿದ ಅವರು, ಶೋಧ ಮತ್ತು ಬಂಧನದಲ್ಲಿ ಅನುಸರಿಸಲಾದ ವಿಧಾನದಲ್ಲಿ ಕಾನೂನುಬಾಹಿರವಾಗಿದೆ ಎಂದರು.

'ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ: 10 ರಿಂದ 15 ಬಾರಿ ಮುಖಕ್ಕೆ ಹೊಡೆದಿದ್ದಾರೆ! DRI ADG ಗೆ ರನ್ಯಾ ರಾವ್ ಪತ್ರ
ರಾಜ್ಯ

'ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ: 10 ರಿಂದ 15 ಬಾರಿ ಮುಖಕ್ಕೆ ಹೊಡೆದಿದ್ದಾರೆ! DRI ADG ಗೆ ರನ್ಯಾ ರಾವ್ ಪತ್ರ

ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಕಾರಾಗೃಹ ಇಲಾಖೆಯ ಮೂಲಕ ಡಿಆರ್‌ಐಗೆ ಸಲ್ಲಿಸಿದ ಪತ್ರ ಹೆಚ್ಚು ಸುದ್ದಿಯಾಗುತ್ತಿದೆ