ವಾಣಿಜ್ಯತಕ್ಷಣದಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ನಿಷೇಧಿಸಿದ ಸರ್ಕಾರ!
ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಕೂಡಲೇ ಜಾರಿಗೆ ಬರುವಂತೆ ಎಲ್ಲಾ ರೀತಿಯ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ.