ರಫೇಲ್

ರಫೆಲ್ ತಯಾರಕ Dassault, Tata ಪಾಲುದಾರಿಕೆ: ಭಾರತದಲ್ಲಿ ಫೈಟರ್ ಜೆಟ್ ಪ್ರಮುಖ ಭಾಗಗಳ ನಿರ್ಮಾಣ, ರಫ್ತು; ಯಾವ ನಗರಕ್ಕೆ ಜಾಕ್ ಪಾಟ್?
ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಈ ಒಪ್ಪಂದವು ಡಸ್ಸಾಲ್ಟ್ ಏವಿಯೇಷನ್‌ನ 'ಮೇಕ್ ಇನ್ ಇಂಡಿಯಾ' ಮತ್ತು ಆತ್ಮನಿರ್ಭರ ಭಾರತ ಉಪಕ್ರಮಗಳಿಗೆ ಬಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸುಕರಣ್ ಸಿಂಗ್ ಹೇಳಿದ್ದಾರೆ.

ರಫೇಲ್ ಜೆಟ್ ನ್ನು ಮಹಿಳೆ ಹಾರಿಸಬಹುದಾದರೆ, JAG ಹುದ್ದೆಗೆ ಏಕೆ ನೇಮಿಸಬಾರದು?: ಸುಪ್ರೀಂ ಕೋರ್ಟ್
ಹುದ್ದೆಗಳಲ್ಲಿ ತಾರತಮ್ಯವಿಲ್ಲ ಎಂದು ಹೇಳಿಕೊಂಡರೂ ಮಹಿಳೆಯರಿಗೆ ಕಡಿಮೆ ಹುದ್ದೆಗಳನ್ನು ಮೀಸಲಿಟ್ಟಿದ್ದಕ್ಕಾಗಿ ನ್ಯಾಯಾಲಯವು ಸರ್ಕಾರವನ್ನು ಪ್ರಶ್ನಿಸಿದೆ.

ಜನವರಿಯಲ್ಲಿ ಭಾರತಕ್ಕೆ ಬರಲಿವೆ ಇನ್ನೂ 3 ರಫೇಲ್ ಯುದ್ಧ ವಿಮಾನಗಳು
ಫ್ರಾನ್ಸ್ ನಿಂದ ಮತ್ತೆ ಮೂರು ರಫೇಲ್ ಯುದ್ಧ ವಿಮಾನಗಳು ಜನವರಿ ತಿಂಗಳಿನಲ್ಲಿ ಭಾರತಕ್ಕೆ ಆಗಮಿಸಲಿವೆ. ಈ ಮೂಲಕ ವಾಯುಪಡೆಯಲ್ಲಿ ರಫೇಲ್ ಸಂಖ್ಯೆ 11ಕ್ಕೆ ಏರಿಕೆಯಾಗಲಿದೆ. ಇದರಿಂದಾಗಿ ಲಡಾಖ್ ನಲ್ಲಿ ಚೀನಾವನ್ನು ಎದುರಿಸಲು ಭಾರತಕ್ಕೆ ಮತ್ತಷ್ಟು ಬಲ ದೊರೆಯಲಿದೆ.

ವಾಯುಪಡೆಗೆ ಬುಧವಾರ ಮತ್ತೆ ಮೂರು ರಫೇಲ್ ವಿಮಾನಗಳ ಸೇರ್ಪಡೆ
ವಾಯುಸೇನೆಗೆ ಬುಧವಾರ ಮೂರು ರಫೇಲ್ ವಿಮಾನ ಸೇರ್ಪಡೆಯಾಗಲಿವೆ. ಇದರ ಪರಿಣಾಮ ವಾಯುಪಡೆಗೆ ಮತ್ತಷ್ಟು ಬಲ ಬರಲಿದೆ.

ಫ್ರಾನ್ಸ್'ನಿಂದ ಭಾರತಕ್ಕೆ ಹೊರಟ 5 ರಫೇಲ್ ಯುದ್ಧ ವಿಮಾನಗಳು: ಜು.29ಕ್ಕೆ ಅಂಬಾಲ ವಾಯುನೆಲೆಗೆ ಆಗಮನ
ಮೊದಲ ಹಂತಹ 5 ರಫೇಲ್ ಯುದ್ಧ ವಿಮಾನಗಳು ಸೋಮವಾರ ಫ್ರಾನ್ಸ್'ನಿಂದ ಭಾರತಕ್ಕೆ ಆಗಮಿಸಲಿದ್ದು, ಜು.29ರಂದು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ.

ಗಡಿಯಲ್ಲಿ ಚೀನಾ ತಂಟೆ: ಕ್ಷಿಪ್ರ ರಾಫೆಲ್ ನಿಯೋಜನೆ ಬಗ್ಗೆ ಐಎಎಫ್ ಹಿರಿಯ ಅಧಿಕಾರಿಗಳ ಮಹತ್ವದ ಚರ್ಚೆ
ಭಾರತ- ಚೀನಾ ಗಡಿ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಈಶಾನ್ಯ ಲಡಾಖ್ ನ ಎಲ್ಎಸಿ ಬಳಿ ರಾಫೆಲ್ ನ ಕ್ಷಿಪ್ರ ಕಾರ್ಯಾಚರಣೆ ಸ್ಟೇಷನ್ ನ್ನುನ್ ಸ್ಥಾಪಿಸುವ ಸಂಬಂಧ ಐಎಎಫ್ ನ ಹಿರಿಯ ಅಧಿಕಾರಿಗಳು ಈ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಅದ್ಭುತ ಅನುಭವ, ಅತ್ಯಂತ ಆರಾಮದಾಯಕ: ರಫೆಲ್ ವಿಮಾನದಲ್ಲಿ ಹಾರಾಟ ನಡೆಸಿದ ರಾಜನಾಥ್ ಸಿಂಗ್
ಫ್ರಾನ್ಸ್ ನಿರ್ಮಿತ ರಫೆಲ್ ಯುದ್ಧ ವಿಮಾನದಲ್ಲಿನ ಹಾರಾಟ ಅದ್ಭುತ ಅನುಭವ ಮತ್ತು ಅತ್ಯಂತ ಆರಾಮದಾಯಕ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ವಿಜಯದಶಮಿಗೆ ಭಾರತಕ್ಕೆ 'ರಫೇಲ್', ಓಂಕಾರ ಬರೆದ ರಾಜನಾಥ್: ಪಾಕ್‌ಗೆ ಗಢಗಢ
ಬಹು ನಿರೀಕ್ಷಿತ 36 ರಫೇಲ್ ಯುದ್ದ ವಿಮಾನಗಳ ಪೈಕಿ ಒಂದು ವಿಮಾನವನ್ನು ಔಪಚಾರಿಕವಾಗಿ ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ. ಈ ವೇಳೆ ರಾಜನಾಥ್ ಸಿಂಗ್ ವಿಮಾನಕ್ಕೆ ಓಂಕಾರ ಬರೆದು, ಎಲೆ ಅಡಿಕೆ, ತೆಂಗಿನ ಕಾಯಿ, ಹೂ. ವಿಮಾನದ ಚಕ್ರಗಳಿಗೆ ನಿಂಬೆಹಣ್ಣು ಇಟ್ಟು ಆಯುಧ ಪೂಜೆ ಸಲ್ಲಿಸಿದರು.

ವಿಜಯದಶಮಿಯಂದೇ ಭಾರತಕ್ಕೆ'ರಫೇಲ್: ಯುದ್ಧ ವಿಮಾನಕ್ಕೆ ರಾಜನಾಥ್ ಸಿಂಗ್ ಆಯುಧ ಪೂಜೆ
ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಬಹು ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚಿಸಿದ ಬಳಿಕ 36 ರಫೇಲ್ ಯುದ್ಧ ವಿಮಾನಗಳ ಪೈಕಿ ಒಂದನ್ನು ಔಪಚಾರಿಕವಾಗಿ ರಾಜನಾಥ್ ಸಿಂಗ್ ಅವರಿಗೆ ಹಸ್ತಾಂತರಿಸಲಾಗಿದೆ.

