ಈ ಹಿಂದೆ ಪಾಕಿಸ್ತಾನ ಭಾರತದ ಆಪರೇಷನ್ ಸಿಂದೂರ್ ಕಾರ್ಯಾಚರಣೆ ವೇಳೆ ಭಾರತ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ರನ್ನು ಸೆರೆ ಹಿಡಿದಿದ್ದಾಗಿ ಹೇಳಿಕೊಂಡಿತ್ತು.