ದೇಶರಫೇಲ್: 'ಹೆಚ್ಎಎಲ್ ಸಾಮರ್ಥ್ಯ' ಕುರಿತು ಸುಳ್ಳು ಹೇಳಿದ್ದ ರಕ್ಷಣಾ ಸಚಿವರು ರಾಜಿನಾಮೆ ನೀಡಲಿ- ರಾಹುಲ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಸಾಮರ್ಥ್ಯ ಕುರಿತು ಸುಳ್ಳು ಹೇಳಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಿಕ್ಕಿಹಾಕಿಕೊಂಡಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು...