ರಫೇಲ್ ಡೀಲ್

ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್: ರಾಹುಲ್ ಗಾಂಧಿಗೆ 'ಸುಪ್ರೀಂ' ತರಾಟೆ!
ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಸುಪ್ರೀಂ ಕೋರ್ಟ್ ಇದೇ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ.

'ರಫೆಲ್' ಲೂಟಿಗೆ ಬಾಗಿಲು ತೆರೆದಿದ್ದೇ ಪ್ರಧಾನಿ ಮೋದಿ: ರಾಹುಲ್ ಗಾಂಧಿ
ಹಿಂದೂ ಪತ್ರಿಕೆಯ ತನಿಖಾ ವರದಿ ಬಹಿರಂಗ ಬೆನ್ನಲ್ಲೇ ಮತ್ತೆ ರಫೆಲ್ ಯುದ್ಧ ವಿಮಾನ ಒಪ್ಪಂದ ಚರ್ಚೆಗೆ ಹೊಸ ಟ್ವಿಸ್ಟ್ ದೊರೆತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯ ಒಪ್ಪಂದದ ಅನ್ವಯವೇ ರಾಫೆಲ್ ಯುದ್ಧ ವಿಮಾನ ಖರೀದಿ!
ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.

ರಾಫೆಲ್ ವಿವಾದ: ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶ ಕೈಬಿಟ್ಟಿದ್ದೇಕೆ: ಕಾಂಗ್ರೆಸ್ ಪ್ರಶ್ನೆ
ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತೆ ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾಫೆಲ್ ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶಗಳನ್ನು ಕೈ ಬಿಟ್ಟಿದ್ದೇಕೆ ಎಂದು ಪ್ರಶ್ನೆ ಮಾಡಿದೆ.

ರಕ್ಷಣಾ ಸಚಿವರ ದ್ವಂದ್ವ ಹೇಳಿಕೆಯೇ ರಫೇಲ್ ಡೀಲ್ ಹಗರಣಕ್ಕೆ ಸಾಕ್ಷಿ: ರಾಹುಲ್ ಗಾಂಧಿ
ವಿವಾದಾತ್ಮಕ ರಫೇಲ್ ಡೀಲ್ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸುತ್ತಿದ್ದಾರೆ...

ರಫೆಲ್ ಡೀಲ್: ರಾಹುಲ್ ಗಾಂಧಿ ಆರೋಪ ತಳ್ಳಿಹಾಕಿದ ಕೇಂದ್ರ
ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,...

