ದೇಶಸಿಎಜಿ ವರದಿ ಸರ್ಕಾರದ ಅಕ್ರಮಗಳನ್ನು ಬಯಲಿಗೆಳೆಯುತ್ತಿದೆ: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ
ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ರಷ್ಯಾದ ಡಸಾಲ್ಟ್ ಏವಿಯೇಷನ್ ಕಂಪನಿಯೊಂದಿಗಿನ ಒಪ್ಪಂದಗಳನ್ನು ಪಾಲಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಬಹಿರಂಗಪಡಿಸಿದ ಸಿಎಜಿ ವರದಿ ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.