ವಾಣಿಜ್ಯಕೊರೋನಾ ಹೊಡೆತಕ್ಕೆ ರಫ್ತು ವಲಯದಲ್ಲಿ 15 ಮಿಲಿಯನ್ ಉದ್ಯೋಗ ನಷ್ಟ ಸಾಧ್ಯತೆ!
ಕೊರೋನಾ ವೈರಸ್ ಹೊಡೆತಕ್ಕೆ ಜಗತ್ತೇ ತತ್ತರಿಸಿ ಹೋಗಿದೆ. ಇದರಿಂದ ಜಾಗತಿಕ ವ್ಯಾಪಾರದ ಮೇಲೆ ಕಾರ್ಮೋಡ ಆವರಿಸಿದ್ದು ಇದರ ಮುನ್ಸೂಚನೆಯಂತೆ ಭಾರತದ ರಫ್ತು ಕ್ಷೇತ್ರದಲ್ಲಿ ಸುಮಾರು 15 ಮಿಲಿಯನ್ ಜನರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ ಎಂದು ರಫ್ತುದಾರರ ಸಂಸ್ಥೆ ಎಫ್ಐಇಒ ತಿಳಿಸಿದೆ.