ವಾಣಿಜ್ಯಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ.