ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸಾನಿಟೈಸರ್ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧ ಮಾಡಿದೆ.