ರಾಜ್ಯಅಪ್ಪು ಕೊನೆಯ ಕ್ಷಣಗಳ ಬಗ್ಗೆ ವೈದ್ಯ ರಮಣ ರಾವ್ ಹೇಳಿದ್ದಿಷ್ಟು...ಅಷ್ಟಕ್ಕೂ ಆಗಿದ್ದಾದರೂ ಏನು?
ಪ್ರತೀದಿನ ವ್ಯಾಯಾಮ ಮಾಡುತ್ತಾ, ಆರೋಗ್ಯಕರ ಅಭ್ಯಾಸಗಳನ್ನು ಬೆಳೆಸಿಕೊಂಡಿದ್ದ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಠಾತ್ ಸಾವನ್ನಪ್ಪಿದ್ದು, ಪುನೀತ್ ಅವರ ಸಾವು ಸಾಕಷ್ಟು ಜನರನ್ನು ದಿಗ್ಭ್ರಮೆಗೊಳಿಸಿದೆ.