ರಾಜ್ಯಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ 5 ತಂಡಗಳ ರಚನೆ, ತೀವ್ರ ಹುಡುಕಾಟ-ACP ರಮಣ್ ಗುಪ್ತಾ
ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದೆ. ವಾರಾಂತ್ಯ ಸ್ನೇಹಿತರೊಂದಿಗೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ಯುವತಿಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ.