ಕ್ರಿಕೆಟ್KKR ವಿರುದ್ಧ MI: ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ; ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ರಮಣ್ದೀಪ್ ಸಿಂಗ್ಗೆ ಭಾರಿ ದಂಡ
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಶನಿವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯಮ ವೇಗಿ ರಮಣ್ದೀಪ್ ಸಿಂಗ್ ಅವರಿಗೆ ಭಾರಿ ದಂಡ ವಿಧಿಸಲಾಗಿದೆ.