ರಾಜ್ಯ2028ರಲ್ಲಿ ರಮಾನಾಥ ರೈಯವರನ್ನು ಗೆಲ್ಲಿಸಿ; ಕಂಬಳ ಕ್ರೀಡೆಗೆ ಸರ್ಕಾರದಿಂದ ಸಹಕಾರ: ಸಿಎಂ ಸಿದ್ದರಾಮಯ್ಯ
ಬಂಟ್ವಾಳದಲ್ಲಿ ನಡೆದ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, 2013ರಿಂದ 2018ರ ಅವಧಿಯನ್ನು ರಮಾನಾಥ್ ರೈ “ಸುವರ್ಣ ಯುಗ” ಎಂದು ಕರೆಯುತ್ತಾರೆ.