ರಾಜ್ಯರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಿಂದ ಮತದಾರರಿಗೆ ಲಂಚ: ಎಂಇಎಸ್ ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪ
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯೊಬ್ಬರ ಬೆಂಬಲಿಗರು ಮನೆ ಮನೆಗೆ ತೆರಳಿ ತಮಗೆ ಮತ ನೀಡುವಂತೆ ಹಣ ನೀಡಿ ಆಮಿಷವೊಡ್ಡಿದ್ದರು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪಿಸಿದ್ದಾರೆ.