ರಮಾನಾಥ ರೈ

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಕಾರು ಅಪಘಾತ; ಸ್ವಲ್ಪದರಲ್ಲಿ ಪಾರು
ಕಾರ್ಕಳದ ಸಾಣೂರಿನಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ. ಖಾಸಗಿ ಬಸ್ ಮೂಡುಬಿದಿರೆಗೆ ತೆರಳುತ್ತಿತ್ತು. ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಕಾರ್ಕಳದ ಕಡೆಗೆ ಹೋಗುತ್ತಿತ್ತು. ಈ ವೇಳೆ ಭೀಕರ ಅಪಘಾತವಾಗಿದೆ.

ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲೇ ಅಪಸ್ವರ: ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ್ ರೈ
ನಾನು ಇದೇ ನನ್ನ ಕಡೆಯ ಚುನಾವಣಾ ಸ್ಪರ್ಧೆ ಎಂದು ಹೇಳಿಕೆ ನೀಡಿದ್ದೆ. ಈಗ ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಆದರೆ, ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದರು.

'ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು'
ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು’ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

ಪ್ರಧಾನಿ ಮೋದಿ, ಇಮ್ರಾನ್ ಖಾನ್ ಇಬ್ಬರಿಗೂ ಒಂದೇ ಮನಸ್ಥಿತಿ- ರಮಾನಾಥ ರೈ
ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇಬ್ಬರೂ ಒಂದೇ ಆಗಿದ್ದು, ಒಂದೇ ತಾಯಿಯ ಮಕ್ಕಳ ರೀತಿಯಲ್ಲಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್
ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ನೆಹರು, ಗಾಂಧಿಯನ್ನು ಕೀಳಾಗಿ ಕಂಡು ಗೋಡ್ಸೆಯನ್ನು ದೇಶಭಕ್ತನೆನ್ನುವುದು ನಾಚಿಕೆಗೇಡು: ರಮಾನಾಥ ರೈ'
ಮಹಾತ್ಮಾ ಗಾಂಧಿ, ಜವಹರಲಾಲ್ ನೆಹರು ಅವರಂತಹಾ ಬ್ರಿಟೀಷರಿಂದ ಭಾರತವನ್ನು ಮುಕ್ತಗೊಳಿಸಲು ತಮ್ಮ ಜೀವನವನ್ನು ತ್ಯಾಗ ಮಾಡಿದವರಿಗೆ ಅಗೌರವ ತೋರುವುದು ನಾಚಿಕೆಗೇಡಿನ ವಿಚಾರ....

ಸಚಿವ ರಮನಾಥ್ ರೈ ಆಪ್ತನ ಮೇಲೆ ಹಲ್ಲೆ: ಇತರ ನಾಲ್ವರಿಗೆ ಗಾಯ, ಎರಡು ಕಾರು ಜಖಂ
ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಳೆದ ...

ಜೀವವೈವಿಧ್ಯ ಪಾರ್ಕ್ ಉದ್ಘಾಟನೆ ವೇಳೆ ಜೇನು ಹುಳಗಳ ದಾಳಿ: ಸಚಿವ ರಮಾನಾಥ ರೈ, ಇತರರಿಗೆ ಕಡಿತ
ಜೇನುಹುಳಗಳ ದಾಳಿಯಿಂದ ಜೀವವೈವಿಧ್ಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೊಂದರೆ....

ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜು!
ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಮಾತ್ರ ಬಾಕಿ ಉಳಿದಿರುವಾಗ ರಾಜ್ಯ ಸಚಿವ ಸಂಪುಟದಲ್ಲಿ....

