ರಮಾನಾಥ್ ರೈ

ಪ್ರಸ್ತುತ ಪಾಕ್ ವಿರೋಧಿ ಅಲೆ ಮಂಗಳೂರಿನಲ್ಲಿ ಗುಂಪು ಹತ್ಯೆಗೆ ಕಾರಣವಾಗಿರಬಹುದು: ಬಿಜೆಪಿ ಶಾಸಕ
ಯಾರಾದರೂ ಪಾಕಿಸ್ತಾನ ಪರವಾಗಿ ಮಾತನಾಡಿದರೆ ಜನ ಸುಮ್ಮನಿರಲ್ಲ ಮತ್ತು ಕುಡುಪು ಘಟನೆ(ಗುಂಪು ಹತ್ಯೆ) ಕೂಡ ಪ್ರಸ್ತುತ ಪರಿಸ್ಥಿತಿಯಿಂದಾಗಿ ನಡೆದಿರಬಹುದು. ಆದರೆ ಅದು ಆಕಸ್ಮಿಕ ದಾಳಿ, ಯೋಜಿತ ದಾಳಿಯಲ್ಲ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗುರುವಾರ ಹೇಳಿದ್ದಾರೆ.

ದಕ್ಷಿಣ ಕನ್ನಡದಲ್ಲಿ ನಡೆದ 'ರಾಜಕೀಯ ಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ಸರ್ಕಾರಕ್ಕೆ ರಮಾನಾಥ್ ರೈ ಆಗ್ರಹ
ದಕ್ಷಿಣ ಕನ್ನಡದಲ್ಲಿ ರಾಜಕೀಯ ಪ್ರೇರಿತ ಕೋಮು ಹತ್ಯೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಶುಕ್ರವಾರ ಒತ್ತಾಯಿಸಿದ್ದಾರೆ.

ಗಾಂಧಿ, ನೆಹರೂ ಟೀಕಿಸುವವರು ದ್ರೋಹಿಗಳು : ರಮಾನಾಥ್ ರೈ
ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಜವಹರ್ ಲಾಲ್ ನೆಹರೂ ಅವರನ್ನು ಟೀಕಿಸುವವರು ದ್ರೋಹಿಗಳು ಎಂದು ಕಾಂಗ್ರೆಸ್ ನಾಯಕ ಬಿ. ರಮಾನಾಥ್ ರೈ ಕಿಡಿಕಾರಿದ್ದಾರೆ.

ಮಂಗಳೂರು: ಸಚಿವ ರಮಾನಾಥ್ ರೈ ಆಪ್ತನ ಮನೆ ಮೇಲೆ ಐಟಿ ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಿದ್ದ ಬಾದಾಮಿಯ ರೆಸಾರ್ಟ್ ನಂತರ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ....

ತಾಕತ್ತಿದ್ದರೆ ಪ್ರಭಾಕರ್ ಭಟ್ ನನ್ನ ವಿರುದ್ಧ ಸ್ಪರ್ಧಿಸಿ, ಠೇವಣಿ ಉಳಿಸಿಕೊಳ್ಳಲಿ: ರಮಾನಾಥ ರೈ ಸವಾಲು
ತಾಕತ್ತಿದ್ದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ನನ್ನ ವಿರುದ್ಧ ಸ್ಪರ್ಧಿಸಿ, ಠೇವಣಿ ಉಳಿಸಿಕೊಳ್ಳಲಿ ಎಂದು ಸಚಿವ ರಮಾನಾಥ...

ಕಸ್ತೂರಿ ರಂಗನ್ ಕುರಿತ ವರದಿ ಸಲ್ಲಿಸಿದ್ದೇವೆ: ರಮಾನಾಥ್ ರೈ
ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ತನ್ನ ವರದಿಯನ್ನು ಈಗಾಗಲೇ ಕಳುಹಿಸಿಕೊಟ್ಟಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ್ ರೈ ಹೇಳಿದ್ದಾರೆ...

