ರಮೀಝ್ ರಾಜಾ

ಏಷ್ಯಾಕಪ್ ಗೆ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, 2023 ವಿಶ್ವಕಪ್ ಗೆ ನಾವೂ ಭಾರತಕ್ಕೆ ಹೋಗುವುದಿಲ್ಲ: ಪಿಸಿಬಿ
ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬಾರದಿದ್ದರೇ ನಾವೂ ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ರಮೀಝ್ ರಾಜಾ ಹೇಳಿದ್ದಾರೆ.

ರೋಹಿತ್ ಅನುಪಸ್ಥಿತಿ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾರತಕ್ಕೆ ದೊಡ್ಡ ನಷ್ಟ: ಪಾಕ್ ಮಾಜಿ ಆಟಗಾರ
ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಎಂದರೆ ಎಲ್ಲಾ ತಂಡಗಳಿಗೂ ಭಯವಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಮೀಝ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಬ್ಬರ ಪ್ಯಾಂಟ್ ಕಳಚಲು ಕೇವಲ 2 ಸೆಕೆಂಡ್ಸ್ ಸಾಕು: ಪಾಕ್ ಮಾಜಿ ಕ್ರಿಕೆಟಿಗರಿಗೆ ರಮೀಝ್ ರಾಜಾ ಎಚ್ಚರಿಕೆ!
ಕಳೆದ ಕೆಲ ತಿಂಗಳುಗಳಲ್ಲಿ ಪಾಕಿಸ್ತಾನದ ಹಲವು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಡಿಜಿಟಲ್ ಮಾಧ್ಯಮ ಯೂಟ್ಯೂಬ್‌ನಲ್ಲಿ ತಮ್ಮದೇ ಚಾನಲ್‌ಗಳನ್ನು ಆರಂಭಿಸಿ ಅಭಿಮಾನಿಗಳೊಟ್ಟಿಗೆ ವಿಶೇಷ ಸಂಗತಿಗಳನ್ನು ಹಂಚಿಕೊಳ್ಳುವುದರಲ್ಲಿ ತೊಡಗಿಸಿಕೊಂಡಿದ್ದಾರೆ.

