ರಮೇಶ್ ಕತ್ತಿ

ಹೊಂದಾಣಿಕೆ ರಾಜಕೀಯ, ಕಾರ್ಯಕರ್ತರ ಕಡೆಗಣನೆ; ನಾಯಕರ ಭಿನ್ನಮತದಿಂದ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು: ಸಂದರ್ಶನದಲ್ಲಿ ರಮೇಶ್ ಕತ್ತಿ
ಬಿಜೆಪಿ ಗಂಭೀರತೆ ಮತ್ತು ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಹೋರಾಡಿದ್ದರೆ, ಪಕ್ಷವು ಚಿಕ್ಕೋಡಿ ಸ್ಥಾನವನ್ನು ಗೆಲ್ಲುತ್ತಿತ್ತು ಎಂದು ಅವರು ಪ್ರತಿಪಾದಿಸಿದರು.

ದೀಪಾವಳಿ ಬಳಿಕ ರಮೇಶ್ ಕತ್ತಿ ಆರೋಪಕ್ಕೆ ಸೂಕ್ತ ಉತ್ತರ: ಸತೀಶ್ ಜಾರಕಿಹೊಳಿ
ಕತ್ತಿ ಹೇಳಿಕೆಗೆ ಸಮುದಾಯದ ಜನರು ಉತ್ತರಿಸುತ್ತಾರೆ. ಡಿಸಿಸಿ ಚುನಾವಣೆ ಮುಗಿದಿದ್ದು, ಬ್ಯಾಂಕ್ ಅಧ್ಯಕ್ಷರ ಆಯ್ಕೆಗೆ ಇನ್ನೂ ಸಮಯವಿದೆ.

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!
ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ಹುಕ್ಕೇರಿ ಕ್ಷೇತ್ರಕ್ಕೆ ಹೊರಗಿನವರು ಬರುವ ತಾಕತ್ತಿಲ್ಲ; ಸಮಯ ಬಂದಾಗ ಸೂಕ್ತ ಉತ್ತರ ಕೊಡುವೆ: ರಮೇಶ್ ಕತ್ತಿಗೆ ಜಾರಕಿಹೊಳಿ ತಿರುಗೇಟು
ಈ ಸಭೆಗಳು ಕಳೆದ 20 ವರ್ಷಗಳಿಂದ ನಮ್ಮ ವಿರುದ್ಧ ನಡೆಯುತ್ತಿವೆ. ಅವರು ತಮ್ಮ ಶಕ್ತಿಯನ್ನು ಪ್ರದರ್ಶಿಸಲಿ, ನಾವು ನಮ್ಮ ಏಕತೆಯನ್ನು ಪ್ರದರ್ಶಿಸುತ್ತೇವೆ. ರಾಜಕೀಯದಲ್ಲಿ ಇದು ಸಾಮಾನ್ಯ.

ಬೆಳಗಾವಿ ಬಿಜೆಪಿಯಲ್ಲಿ ಬಿರುಕು: ಚುನಾವಣಾ ಪ್ರಚಾರದಿಂದ ಹಿರಿಯ ನಾಯಕರು ದೂರ!
ಬೆಳಗಾವಿ ಬಿಜೆಪಿಯಲ್ಲಿ ಬಿರುಕು ಮೂಡಿದ್ದು, ಹಿರಿಯ ನಾಯಕರು ಪಕ್ಷದ ಪ್ರಚಾರಗಳಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ವಿಜಯೇಂದ್ರ ಭೇಟಿ: ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ತಪ್ಪಿದ ರಾಜ್ಯಸಭೆ ಟಿಕೆಟ್: ಕುದಿಯುತ್ತಿರುವ ಕತ್ತಿ ಬಣ: ಕಾಂಗ್ರೆಸ್ ಗೆ ಮರಳುತ್ತಾರಾ ಕತ್ತಿ ಸಹೋದರರು?
ರಾಜ್ಯ ಸಭೆಗೆ ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನು ಆಯ್ಕೆ ಮಾಡಿರುವ ಹೈಕಮಾಂಡ್ ಕ್ರಮದಿಂದ ಕತ್ತಿ ಸಹೋದರರು ಮತ್ತಷ್ಟು ಆಕ್ರೋಶಗೊಂಡಿದ್ದಾರೆ, ರಾಜ್ಯಸಭೆ ಟಿಕೆಟ್ ಅಥವಾ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಒತ್ತಡ ಹೇರಿದ್ದರು. ಸದ್ಯ ಎರಡರಲ್ಲೂ ಅವಕಾಶ ಸಿಗದ ಕಾರಣ ಕತ್ತಿ ಬಣ ಮತ್ತಷ್ಟು ಸಿಟ್ಟಿಗೆದ್ದಿದೆ.

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಹೆವಿವೈಟ್ ಗಳಿಗೆ ಬಿಜೆಪಿ ಸೆಡ್ಡು; ಭಿನ್ನಮತೀಯ ಚಟುವಟಿಕೆಗೆ ತಿರುಗೇಟು!
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ಶಾಸಕರ ಬೆಂಬಲ 'ಕತ್ತಿ'ಗೊ ಅಥವಾ 'ಕೋರೆ'ಗೊ?: ಒಡೆದ ಮನೆಯಾದ ಬಿಜೆಪಿ!
ರಾಜ್ಯಸಭೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ನಮ್ಮ ಅನಿಸಿಕೆಯನ್ನ ಪಕ್ಷದ ನಾಯಕರಿಗೆ ಹೇಳಿದ್ದೇವೆ. ಅದನ್ನ ನಾನು ಬಹಿರಂಗವಾಗಿ ಹೇಳುವುದಿಲ್ಲ ಎಂದರು. ರಾಜ್ಯಸಭೆಗೆ ಯಾರನ್ನ ಆಯ್ಕೆ ಮಾಡಬೇಕು ಅನ್ನೋದನ್ನ ಬಿಜೆಪಿ ತೀರ್ಮಾನ ಮಾಡಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

