ದೇಶಉತ್ತರ ಪ್ರದೇಶ: 2027 ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲ್ಲ- ಬಿಜೆಪಿ ಶಾಸಕ
ಉತ್ತರ ಪ್ರದೇಶದಲ್ಲಿಸದ್ಯ ಪಕ್ಷದ ಸ್ಥಿತಿ ಅತಂತ್ರವಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಿಂದ ಕೆಳಗಿಳಿಯುವ ಭೀತಿ ಎದುರಿಸುತ್ತಿದೆ ಎಂದು ಎರಡು ಬಾರಿಯ ಬಿಜೆಪಿ ಶಾಸಕ ಮಿಶ್ರಾ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.