ರಮೇಶ್ ಜಾರಕಿ ಹೊಳಿ

ಮಹಾರಾಷ್ಟ್ರದ ಜತೆ ಮಹದಾಯಿ ಯೋಜನೆ, ಕೃಷ್ಣಾ ನೀರು ಹಂಚಿಕೆ ಕುರಿತು ಶೀಘ್ರ ಸಭೆ: ಸಚಿವ ರಮೇಶ್ ಜಾರಕಿಹೊಳಿ
ಪ್ರತಿವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು ವಿನಿಮಯ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಉಭಯ ರಾಜ್ಯಗಳ ಪ್ರತಿನಿಧಿಗಳ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್ ನಲ್ಲಿ ತ್ರಿಕೋನ ಸ್ಪರ್ಧೆ: ರಮೇಶ್ ಸೋಲಿಸುವುದೇ ಕಾಂಗ್ರೆಸ್ ಜೆಡಿಎಸ್ ಅಜೆಂಡಾ!
ಡಿಸೆಂಬರ್ 5 ರಂದು ನಡೆಯುತ್ತಿರುವ ಉಪ ಚುನಾವಣೆಗಾಗಿ ಗೋಕಾಕ್ ನಲ್ಲಿ ಜಾರಕಿಹೊಳಿ ಸಹೋದರರು ಬಿರುಸಿನ ಪ್ರಚಾರದಲ್ಲಿ ಮುಳುಗಿದ್ದಾರೆ. ರಮೇಶ್, ಭಿಂಶಿ ಮತ್ತು ಬಾಲಚಂದ್ರ ಜಾರಕಿ ಹೊಳಿ ರಾಜಕೀಯ ಬದ್ಧ ವೈರಿಗಳಾದ ಸತೀಶ್ ಮತ್ತು ಲಖನ್ ಜಾರಕಿಹೊಳಿ ವಿರುದ್ದ ಪ್ರಚಾರಕ್ಕಿಳಿದಿದ್ದಾರೆ.

