ರಮೇಶ್ ಜಾರಕಿಹೊಳಿ

ಕರ್ನಾಟಕ ರಾಜಕೀಯದಲ್ಲಿ ಇತ್ತೀಚಿನ ಬೆಳವಣಿಗೆ ಏನು?: ಸಿದ್ದರಾಮಯ್ಯ ನಿವಾಸಕ್ಕೆ ಸಾಲು ಸಾಲು ಬಿಜೆಪಿ ನಾಯಕರ ಭೇಟಿ!
ಬುಧವಾರ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿದ್ದರಾಮಯ್ಯರನ್ನ ಭೇಟಿ ಮಾಡಿ ಕೆಲ ಕಾಲ ಚರ್ಚಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ಗುರುವಾರ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.

2028ರಲ್ಲಿ ನಾನೂ ಮಂತ್ರಿಯಾಗುತ್ತೇನೆ; ಶೇ. 7.5 ರಷ್ಟು ಮೀಸಲಾತಿ ನೀಡದಿದ್ದರೆ ರಾಜೀನಾಮೆ: ರಮೇಶ್ ಜಾರಕಿಹೊಳಿ
ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಆಯೋಜಿಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಾನು ರೈತನ ಮಗ, ಟ್ರ್ಯಾಕ್ಟರ್ ಓಡಿಸೋದೂ ಗೊತ್ತು-ತಿರುಗೇಟು ಕೊಡೋದೂ ಗೊತ್ತು: ರಮೇಶ್ ಜಾರಕಿಹೊಳಿ ಹೆಸರೆತ್ತದೆ ಸವದಿ ಟಾಂಗ್!
ರೈತನ ಮಗನಾಗಿರುವುದು ನನ್ನ ಹೆಮ್ಮೆ. ಟ್ರ್ಯಾಕ್ಟರ್ ಮತ್ತು ಎತ್ತುಗಳ ಜೊತೆ ಬೆಳೆದ ಜೀವನ ನನ್ನ ಗುರುತು. ಅಥಣಿಯನ್ನು ಯಾರಾದರೂ ತಮ್ಮ ಪ್ರಭಾವದ ಮತ್ತೊಂದು ತಾಲೂಕಾಗಿಸಲು ಕನಸು ಕಂಡರೆ ಅದು ಇಲ್ಲಿ ಸಾಧ್ಯವಿಲ್ಲ.

ನಾನು BJP ಸೇರ್ತೇನೆ ಎನ್ನುವವರೇ JDSಗೆ ಹೋಗ್ತಾರೆ: ರಮೇಶ ಜಾರಕಿಹೊಳಿಗೆ ಲಕ್ಷ್ಮಣ್ ಸವದಿ ಟಾಂಗ್
ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ, ದುರುದ್ದೇಶದಿಂದ ಕೆಲವರು ಕೆಲಸ ಇಲ್ಲದ್ದಕ್ಕೇ ಏನೇನೋ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲ.

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಕ್ಕೆ ಮೂಲ ಕಾರಣ ಡಿಕೆಶಿ; BJPಗೆ ಬಂದರೆ ಒಪ್ಪಲ್ಲ: ರಮೇಶ್ ಜಾರಕಿಹೊಳಿ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡ ಅವರ ಮಾತಿಗೆ ಕೌಂಟರ್ ಕೊಡಲು ಆಗುವುದಿಲ್ಲ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!
ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

Gokak: ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ Ramesh Jarkiholi ಪುತ್ರ; FIR ದಾಖಲು..; Video Viral
ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಪಕ್ಷಕ್ಕೆ ಮುಜುಗರ ತರದಿರಿ: ಯತ್ನಾಳ್'ಗೆ BJP ಬಂಡಾಯ ನಾಯಕರ ಮನವಿ
ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಯತ್ನಾಳ್ ಹೊಸದೊಂದು ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದರು. ಈ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಉಚ್ಛಾಟನೆಗೊಂಡಿರುವ ಯತ್ನಾಳ್ ಒಂದು ವಾರದಲ್ಲಿ ಪಕ್ಷಕ್ಕೆ ಮರಳಲಿದ್ದಾರೆ: ರಮೇಶ್ ಜಾರಕಿಹೊಳಿ ಭರವಸೆ
ಮಾರ್ಚ್ 28 ರಂದು, ನಾವು ಬೆಂಗಳೂರಿನಲ್ಲಿ ನಮ್ಮ ಆಪ್ತರೊಂದಿಗೆ ಸಭೆ ನಡೆಸುತ್ತೇವೆ, ಅಲ್ಲಿ ನಾವು ಎಲ್ಲವನ್ನೂ ಚರ್ಚಿಸುತ್ತೇವೆ.

