ರಮೇಶ್ ಜಾರಕಿಹೌಳಿ

ಅವನಿಗೆ ಪ್ಯಾಂಟ್‌ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು!!: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ರಾಜಕೀಯ

ಅವನಿಗೆ ಪ್ಯಾಂಟ್‌ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು!!: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು  ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್‌ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಗೆ 3 ತಿಂಗಳು ಮಾತ್ರ ಇದೆ.. ಸಚಿವ ಸ್ಥಾನ ನೀಡೋದರಲ್ಲಿ ಅರ್ಥ ಇಲ್ಲ: ರಮೇಶ್ ಜಾರಕಿಹೊಳಿ
ರಾಜಕೀಯ

ಚುನಾವಣೆಗೆ 3 ತಿಂಗಳು ಮಾತ್ರ ಇದೆ.. ಸಚಿವ ಸ್ಥಾನ ನೀಡೋದರಲ್ಲಿ ಅರ್ಥ ಇಲ್ಲ: ರಮೇಶ್ ಜಾರಕಿಹೊಳಿ

ಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.