ದೇಶಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರಗಳು ಜೀವಿತಾವಧಿವರೆಗೂ ಮಾನ್ಯ- ಕೇಂದ್ರ ಶಿಕ್ಷಣ ಸಚಿವ
ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಮಾಣ ಪತ್ರಗಳ ಮಾನ್ಯತೆಯನ್ನು ಏಳು ವರ್ಷಗಳಿಂದ ಜೀವಿತಾವಧಿಯವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂತ್ ಗುರುವಾರ ಪ್ರಕಟಿಸಿದ್ದಾರೆ.