ದೇಶ2021ರ ಫೆಬ್ರವರಿವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಇಲ್ಲ: ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ 2021ರ ಫೆಬ್ರವರಿ ವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ.